Is this you? As a journalist, you can create a free Muck Rack account to customize your profile, list your contact preferences, and upload a portfolio of your best work.
Claim your profile
Articles by Loksabha Bypoll
Elections In 2022: राजनीतिक दलों का कैसा रहा प्रदर्शन, किस पार्टी के सिर पर सजा ताज, किसकी रही कांटों भरी राह, जानें विस्तार से
Elections In 2022: इस साल उत्तराखंड, उत्तर प्रदेश, पंजाब, मणिपुर, गोवा, हिमाचल प्रदेश और गुजरात में विधानसभा चुनाव हुए. इसके अलावा 2022 में अलग-अलग राज्यों की 28 विधानसभा और 5 लोकसभा सीटों पर भी उपचुनाव हुए. चुनावी नतीजे कुछ राजनीतिक दलों के लिए खुशियों की सौगात बनी, तो कुछ पार्टियों के लिए मायूसी का सबब. ये साल बीजेपी के लिए कुछ राज्यों में ऐतिहासिक जीत के साथ सुकून भरा रहा, तो कांग्रेस के लिए कांटों भरी राह साबित हुई.
BREAKING: Congress ने संगरूर उपचुनाव के लिए उम्मीदवार की घोषणा की, Dalvir Goldy के नाम पर लगी मुहर
चंडीगढ़: कांग्रेस ने संगरूर सीट के लिए होने वाले लोकसभा सीट से उपचुनाव के लिए अपने उम्मीदवार के नाम का ऐलान कर दिया है। पार्टी की तरफ से चुनावी रण में दलवीर गोल्डी को उतारा गया है। आपको बता दें कि दलवीर गोल्डी ने धुरी से भी विधानसभा चुनाव लड़े हालांकि उन्हें लोगों से नाराजगी हासिल हुई थी। वहीं अब कांग्रेस ने उन्हें संगरूर सीट पर होने वाले लोकसभा उपचुनावों के लिए उम्मीदवार घोषित किया है। आपको बता दें कि हाल ही में बीजेपी ने भी केवल सिंह ढिल्लों को अपना उम्मीदवार घोषित किया है वहीं इस सीट के...
ವಿವಿಧ ರಾಜ್ಯಗಳ ವಿಧಾನಸಭಾ, ಲೋಕಸಭಾ ಕ್ಷೇತ್ರಗಳ ಫಲಿತಾಂಶ: ಯಾರು ಮುಂದೆ?
ಬೆಂಗಳೂರು: ಕರ್ನಾಟಕವೂ ಸೇರಿದಂತೆ ದೇಶದ 14 ರಾಜ್ಯಗಳ 29 ವಿಧಾನಸಭೆ ಕ್ಷೇತ್ರಗಳು ಮತ್ತು ಮೂರು ಲೋಕಸಭೆ ಕ್ಷೇತ್ರಗಳಿಗೆ ಎದುರಾಗಿದ್ದ ಉಪಚುನಾವಣೆಗೆ ಅಕ್ಟೋಬರ್ 30ರಂದು ಮತದಾನ ನಡೆದಿತ್ತು. ಇಂದು ಎಲ್ಲ ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಒಟ್ಟು 29 ಕ್ಷೇತ್ರಗಳಲ್ಲಿ ಬಿಜೆಪಿ 9 ಕ್ಷೇತ್ರಗಳಲ್ಲಿ ಮುಂದಿದೆ. 7ರಲ್ಲಿ ಕಾಂಗ್ರೆಸ್ ಮುಂದಿದೆ. ನಾಲ್ಕು ಕ್ಷೇತ್ರಗಳಲ್ಲಿ ಟಿಎಂಸಿ ಮುಂದಿದೆ. ಆಂಧ್ರಪ್ರದೇಶದ ಒಂದು ಸ್ಥಾನದಲ್ಲಿ ವೈಎಸ್ಆರ್ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಅಸ್ಸಾಂನ ಐದು ಕ್ಷೇತ್ರಗಳ ಪೈಕಿ ಬಿಜೆಪಿ 3 ಮತ್ತು ಯುಪಿಪಿಎಲ್ 2 ಮುಂದೆ ಇವೆ.
ಬೆಳಗಾವಿ: ಇವಿಎಂಗಳ ಹಂಚಿಕೆ, ಮತಗಟ್ಟೆಗಳ ಪರಿಶೀಲನೆ
ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಳಸಲಾಗುವ ವಿದ್ಯುನ್ಮಾನ ಮತಯಂತ್ರ (ಇವಿಎಂ) ಹಾಗೂ ವಿವಿ ಪ್ಯಾಟ್ಗಳನ್ನು ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಹಾಗೂ ಅವರ ಪ್ರತಿನಿಧಿಗಳ ಸಮ್ಮುಖದಲ್ಲಿ ದ್ವಿತೀಯ ಹಂತದ ರ್ಯಾಂಡಮೈಜೇಷನ್ (ಹಂಚಿಕೆ ಪ್ರಕ್ರಿಯೆ) ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಕ್ರಿಯೆ ವೇಳೆ, ಸಾಮಾನ್ಯ ವೀಕ್ಷಕ ಡಾ.ಚಂದ್ರಭೂಷಣ್ ತ್ರಿಪಾಠಿ ಕೂಡ ಹಾಜರಿದ್ದರು.
ಬೆಳಗಾವಿ: ಮತ ಎಣಿಕೆ ಕೇಂದ್ರದ ಸಿದ್ಧತೆ ಪರಿಶೀಲಿಸಿದ ಡಿ.ಸಿ
ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ನಗರದ ಆರ್.ಪಿ.ಡಿ. ಕಾಲೇಜಿನಲ್ಲಿ ಸ್ಟ್ರಾಂಗ್ ರೂಮ್ ನಿರ್ಮಾಣ ಹಾಗೂ ಮತ ಎಣಿಕೆ ಕೇಂದ್ರಗಳ ಸಿದ್ಧತೆಗಳನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಗುರುವಾರ ಪರಿಶೀಲಿಸಿದರು. ಸ್ಟ್ರಾಂಗ್ ರೂಂ ನಿರ್ಮಾಣ ಕಾರ್ಯ ಸೇರಿದಂತೆ ತಯಾರಿಯ ಮಾಹಿತಿ ಪಡೆದರು. ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಸ್ಟ್ರಾಂಗ್ ರೂಂ ನಿರ್ಮಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಿಗದಿತ ಸಮಯದೊಳಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಿದ್ಧತೆ: ಅಧಿಸೂಚನೆ ಮಾರ್ಚ್ 23ರಂದು
ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಮಂಗಳವಾರ (ಮಾರ್ಚ್ 23) ಅಧಿಸೂಚನೆ ಪ್ರಕಟವಾಗಲಿದ್ದು, ಅಂದು ಬೆಳಿಗ್ಗೆ 11ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ಅಧಿಕಾರಿ ಕಾರ್ಯಾಲಯ ರೂಪಿಸಲಾಗಿದೆ. ಉಮೇದುವಾರಿಕೆ ಸಲ್ಲಿಕೆಗೆ ಮಾರ್ಚ್ 30 ಕೊನೆಯ ದಿನವಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. ‘ಮಾರ್ಚ್ 31ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಏ.3 ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏ.17ರಂದು ಮತದಾನ ನಡೆಯಲಿದೆ.
ಬೆಳಗಾವಿ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಾಧ್ಯತೆ: ಪ್ರಮೋದ ಮುತಾಲಿಕ್
ಬೆಳಗಾವಿ ಲೋಕಸಭಾ ಉಪ ಚುನಾವಣೆ ಹುಬ್ಬಳ್ಳಿ: 'ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ನನಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ' ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಟಿಕೆಟ್ ನೀಡುವ ವಿಚಾರದಲ್ಲಿ ಪಕ್ಷದ ಎಲ್ಲ ಪ್ರಮುಖರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ಅವರೆಲ್ಲ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ. ಶೇ 90ರಷ್ಟು ನನಗೇ ಟಿಕೆಟ್ ಸಿಗುವ ಸಾಧ್ಯತೆಯಿದೆ.
Show More
loading
Actions
Is this you?
As a journalist, you can create a free Muck Rack account to customize your profile, list your contact preferences, and upload a portfolio of your best work.Get in touch with Loksabha
Contact Loksabha, search articles and posts on X, monitor coverage, and track replies from one place.
Learn more about Muck Rack